ಮಂಗಳೂರು, ಸೆ. 12 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರ 153 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 90 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ
ರವಿವಾರ ಜಿಲ್ಲೆಯಲ್ಲಿ ಮತ್ತೆ 141 ಮಂದಿಯಲ್ಲಿ ಪಾಸಿಟಿವ್
231ರವಿವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ರವಿವಾರದಂದು ಇಬ್ಬರು ಸೋಂಕಿಗೆ ಬಲಿ
1732-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ರವಿವಾರದ ಕೋವಿಡ್ ರಿಪೋರ್ಟ್
ರವಿವಾರ ಜಿಲ್ಲೆಯಲ್ಲಿ ಮತ್ತೆ 90 ಮಂದಿಯಲ್ಲಿ ಪಾಸಿಟಿವ್
33 ಮಂದಿ ರವಿವಾರದಂದು ಗುಣಮುಖರಾಗಿ ಬಿಡುಗಡೆ
ರವಿವಾರ ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿ
1747-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು