ಕಾಸರಗೋಡು, ಸ. 13 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 194 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 457 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,020 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17,169 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,29,528 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,24, 455 ಮಂದಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ 15, 058 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.