ಮಂಗಳೂರು, ಸೆ. 13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ 115 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 75 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 115 ಮಂದಿಯಲ್ಲಿ ಪಾಸಿಟಿವ್
237 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಸೋಮವಾರದಂದು 5 ಮಂದಿ ಸೋಂಕಿಗೆ ಬಲಿ
1604-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಸೋಮವಾರದ ಕೋವಿಡ್ ರಿಪೋರ್ಟ್
ಸೋಮವಾರ ಜಿಲ್ಲೆಯಲ್ಲಿ ಮತ್ತೆ 75 ಮಂದಿಯಲ್ಲಿ ಪಾಸಿಟಿವ್
62 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸಾವು ನೋವು ವರದಿಯಾಗಿಲ್ಲ
1760-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು