ಕಾಸರಗೋಡು, ಸ. 14 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 261 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 430 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,020 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 16,801 ಮಂದಿ ನಿಗದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,29,789 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,24,885 ಮಂದಿ ಗುಣಮುಖರಾಗಿದ್ದು, ಒಟ್ಟು 498 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ15,876 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.