ಮಂಗಳೂರು, ಸೆ. 14 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 87 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 57 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-87
110-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1576-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-57
12 ಮಂದಿ ಮಂಗಳವಾರದಂದು ಗುಣಮುಖರಾದವರು
1805-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವುನೋವು ಸಂಭವಿಸಿಲ್ಲ