ಮಂಗಳೂರು, ಸೆ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 102 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 89 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಬುಧವಾರದ ಕೊರೋನಾ ವರದಿ
ಬುಧವಾರ ಜಿಲ್ಲೆಯಲ್ಲಿ ಮತ್ತೆ 102 ಮಂದಿಯಲ್ಲಿ ಪಾಸಿಟಿವ್
258 ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಬುಧವಾರದಂದು ಓರ್ವ ಸೋಂಕಿಗೆ ಬಲಿ
1419-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಬುಧವಾರದ ಕೋವಿಡ್ ರಿಪೋರ್ಟ್
ಬುಧವಾರ ಜಿಲ್ಲೆಯಲ್ಲಿ ಮತ್ತೆ 89 ಮಂದಿಯಲ್ಲಿ ಪಾಸಿಟಿವ್
121 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಬುಧವಾರದಂದು ಓರ್ವ ಸೋಂಕಿಗೆ ಬಲಿ
1772-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು