ಕಾಸರಗೋಡು, ಸ.16 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 280 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 320 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,838 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 15,733 ಮಂದಿ ನಿಗಾದ ಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,30,455 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,25,553 ಮಂದಿ ಗುಣಮುಖರಾಗಿದ್ದಾರೆ.