ಮಂಗಳೂರು, ಸೆ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 186 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 113 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 186 ಮಂದಿಯಲ್ಲಿ ಪಾಸಿಟಿವ್
173 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಗುರುವಾರದಂದು ಇಬ್ಬರು ಸೋಂಕಿಗೆ ಬಲಿ
1430-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಗುರುವಾರದ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 113 ಮಂದಿಯಲ್ಲಿ ಪಾಸಿಟಿವ್
14 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರದಂದು ಯಾವುದೇ ಕೋವಿಡ್ ಸಾವು ಸಂಭವಿಸಿಲ್ಲ
1871-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು