ಕಾಸರಗೋಡು, ಸ.17 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 330 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 384 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,782 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 16,051 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,30,785 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,25,937 ಮಂದಿ ಗುಣಮುಖರಾಗಿ ಒಟ್ಟು 505 ಮಂದಿ ಮೃತಪಟ್ಟಿದ್ದಾರೆ.