ಮಂಗಳೂರು, ಸೆ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 124 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 94 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-124
245-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1307-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಎರಡು ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-94
202 ಮಂದಿ ಶುಕ್ರವಾರದಂದು ಗುಣಮುಖರಾದವರು
1763-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ