ಕಾಸರಗೋಡು, ಸ. 18 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 363 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 538 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,603 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 15,597 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,31,148ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,26,475 ಮಂದಿ ಗುಣ ಮುಖರಾಗಿದ್ದಾರೆ.