ಮಂಗಳೂರು, ಸ. 18 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 133 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 86 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-1೩೩
174-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1264ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಎರಡು ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-86
201 ಮಂದಿ ಶನಿವಾರದಂದು ಗುಣಮುಖರಾದವರು
1399-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಎರಡು ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ