ಮಂಗಳೂರು, ಸೆ. 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರ 97 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 82 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ
ರವಿವಾರ ಜಿಲ್ಲೆಯಲ್ಲಿ ಮತ್ತೆ 97 ಮಂದಿಯಲ್ಲಿ ಪಾಸಿಟಿವ್
160 ರವಿವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ರವಿವಾರದಂದು ಒಬ್ಬರು ಸೋಂಕಿಗೆ ಬಲಿ
1200-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ರವಿವಾರದ ಕೋವಿಡ್ ರಿಪೋರ್ಟ್
ರವಿವಾರ ಜಿಲ್ಲೆಯಲ್ಲಿ ಮತ್ತೆ 82 ಮಂದಿಯಲ್ಲಿ ಪಾಸಿಟಿವ್
232 ಮಂದಿ ರವಿವಾರದಂದು ಗುಣಮುಖರಾಗಿ ಬಿಡುಗಡೆ
ರವಿವಾರದಂದು ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿ
1494-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು