ಮಂಗಳೂರು, ಸೆ. 20 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 102 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 63 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-102
135-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1165-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಎರಡು ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-63
355 ಮಂದಿ ಸೋಮವಾರದಂದು ಗುಣಮುಖರಾದವರು
1198-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ