ಕಾಸರಗೋಡು, ಸೆ.21 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಇಳಿಕೆಯಾಗಿದ್ದು, ಮಂಗಳವಾರ 186 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 490 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,894 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 14,113 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,31,819 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,27,841 ಮಂದಿ ಗುಣಮುಖರಾಗಿದ್ದಾರೆ. 513 ಮಂದಿ ಮೃತಪಟ್ಟಿದ್ದಾರೆ.