ಮಂಗಳೂರು, ಸೆ. 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 114 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 73 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-114
134-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1143-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-73
270 ಮಂದಿ ಮಂಗಳವಾರದಂದು ಗುಣಮುಖರಾದವರು
1000-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ