ಮಂಗಳೂರು, ಸೆ. 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 108 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 48 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-108
121-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1125-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಐವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
santhu-4.06.2020-coronanew.jpg
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-48
274 ಮಂದಿ ಬುಧವಾರದಂದು ಗುಣಮುಖರಾದವರು
772-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ