ಕಾಸರಗೋಡು, ಸ.23 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 276 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 189 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,017 ಮಂದಿ ಚಿಕಿತ್ಸೆ ಪಡೆಯುತ್ತಿದ್ದು,13, 252 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1,32,407 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1,28,303 ಮಂದಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ 19, 682 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.