ಮಂಗಳೂರು, ಸೆ. 23 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು 106 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 69 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-106
148-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1080-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-69
149 ಮಂದಿ ಗುರುವಾರದಂದು ಗುಣಮುಖರಾದವರು
692-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಸೋಂಕಿಗೆ ಬಲಿಯಾದ ಬಗ್ಗೆ ವರದಿ ಇಲ್ಲ