ಕಾಸರಗೋಡು, ಸೆ.24 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 246 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 347 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,916 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 13,051 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,32,653 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,28,650 ಮಂದಿ ಗುಣಮುಖರಾಗಿದ್ದಾರೆ.