ಮಂಗಳೂರು, ಸೆ. 24 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು 108 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 69 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-108
119-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1066-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-69
112 ಮಂದಿ ಗುರುವಾರದಂದು ಗುಣಮುಖರಾದವರು
647-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿಗೆ ಬಲಿ