ಕಾಸರಗೋಡು, ಸೆ.25 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 283 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 357 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,837 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 12, 864 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,32,936 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,29,007 ಮಂದಿ ಗುಣಮುಖರಾಗಿದ್ದಾರೆ.