ಮಂಗಳೂರು, ಸೆ.25 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 127 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 68 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-127
129-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1063-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-68
67 ಮಂದಿ ಶನಿವಾರದಂದು ಗುಣಮುಖರಾದವರು
406-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ