ಕಾಸರಗೋಡು, ಸೆ.26 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 200 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 306 ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,731 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 12,872 ನಿಗಾದಲ್ಲಿದ್ದಾರೆ.
ಇದುವರೆಗೆ 1,33,136 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,29,313 ಮಂದಿ ಗುಣಮುಖರಾಗಿದ್ದಾರೆ.