ಕಾಸರಗೋಡು, ಸೆ.27 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 144 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 294 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,578 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 12,721 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,33,280 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,29, 607 ಮಂದಿ ಗುಣಮುಖರಾಗಿ ಒಟ್ಟು 519 ಮಂದಿ ಮೃತಪಟ್ಟಿದ್ದಾರೆ.