ಮಂಗಳೂರು, ಸೆ. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 83 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 24 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-83
125-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
997-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ನಾಲ್ವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-24
86 ಮಂದಿ ಇಂದು ಗುಣಮುಖರಾದವರು
552-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ