ಕಾಸರಗೋಡು, ಸೆ.28 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 148 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 267 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 2,579 ಮಂದಿ ಗುಣಮುಖರಾಗಿದ್ದು, 12,305 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,33,290 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,29,607 ಮಂದಿ ಗುಣಮುಖರಾಗಿದ್ದಾರೆ.