ಮಂಗಳೂರು, ಸೆ. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 96 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 39 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-96
108-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
983-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-39
83 ಮಂದಿ ಇಂದು ಗುಣಮುಖರಾದವರು
508-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ