ಮಂಗಳೂರು, ಸೆ. 29 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು 75 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 6 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-75
103-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
952-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-6
69 ಮಂದಿ ಇಂದು ಗುಣಮುಖರಾದವರು
445-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ