ಕಾಸರಗೋಡು, ಸೆ.30 (DaijiworldNews/PY): ಜಿಲ್ಲೆಯಲ್ಲಿ ಗುರುವಾರ 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದುವರೆಗೆ 1,33,819 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 960 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 1,31,215 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 1,500 ಮಂದಿ ಚಿಕಿತ್ಸೆಯಲ್ಲಿದ್ದು, 11,974 ಮಂದಿ ನಿಗಾದಲ್ಲಿದ್ದಾರೆ.