ಮಂಗಳೂರು, ಸೆ. 30 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು 94 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 77 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-94
107-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
936-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-77
77 ಮಂದಿ ಇಂದು ಗುಣಮುಖರಾದವರು
445-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ