ಕಾಸರಗೋಡು, ಅ.01 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 286 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 270 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1516 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 11,391 ಮಂದಿ
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,34,105 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,32,485 ಮಂದಿ ಗುಣಮುಖರಾಗಿದ್ದಾರೆ.