ಮಂಗಳೂರು, ಅ. 01 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 86 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 48 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-86
91-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
929-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-23
56 ಮಂದಿ ಇಂದು ಗುಣಮುಖರಾದವರು
412-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ