ಕಾಸರಗೋಡು, ಅ.02 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 184 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 249 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,350 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,818 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,34,187 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,31,734 ಮಂದಿ ಗುಣಮುಖರಾಗಿದ್ದಾರೆ.