ಮಂಗಳೂರು, ಅ.02 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 100 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 23 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-100
109-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
920-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-23
69 ಮಂದಿ ಇಂದು ಗುಣಮುಖರಾದವರು
131-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ