ಕಾಸರಗೋಡು, ಅ.03 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 190 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 221 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,319 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,622 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,34,377 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 13,19,55 ಮಂದಿ ಗುಣಮುಖರಾಗಿದ್ದಾರೆ.