ಮಂಗಳೂರು, ಅ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 76 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 33 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-76
103-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
892-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಓರ್ವ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-33
61 ಮಂದಿ ಇಂದು ಗುಣಮುಖರಾದವರು
340-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ