ಮಂಗಳೂರು, ಅ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 45 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 6 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-45
125-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
809-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-6
66 ಮಂದಿ ಇಂದು ಗುಣಮುಖರಾದವರು
280-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ