ಕಾಸರಗೋಡು, ಅ.05 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 150 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 161 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,272 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,387 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1,34,621 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1,32,243 ಮಂದಿ ಗುಣಮುಖರಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 529 ಕ್ಕೇರಿದೆ.