ಮಂಗಳೂರು, ಅ. 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 55 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 19 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-55
78-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
785-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಓರ್ವ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-19
41 ಮಂದಿ ಇಂದು ಗುಣಮುಖರಾದವರು
258-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ