ಮಂಗಳೂರು, ಅ. 07 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 43 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 17 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-43
138-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
648-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-17
37 ಮಂದಿ ಇಂದು ಗುಣಮುಖರಾದವರು
231-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ