ಮಂಗಳೂರು, ಅ. 08 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 39 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 23 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-39
112-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
575-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-23
27 ಮಂದಿ ಇಂದು ಗುಣಮುಖರಾದವರು
227-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ