ಕಾಸರಗೋಡು, ಅ.08 (DaijiworlNews/HR): ಜಿಲ್ಲೆಯಲ್ಲಿ ಶುಕ್ರವಾರ 160 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 224 ಮಂದಿ ಗುಣ ಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,222 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,630 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,35,166 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,32,830 ಮಂದಿ ಗುಣಮುಖರಾಗಿ, ಒಟ್ಟು 532 ಮಂದಿ ಮೃತಪಟ್ಟಿದ್ದಾರೆ.