ಕಾಸರಗೋಡು, ಅ.09 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 185 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 171 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,236 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10 598 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,35,351 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,33, 001 ಗುಣಮುಖರಾಗಿದ್ದಾರೆ.