ಮಂಗಳೂರು, ಅ.09 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 27 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 21 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-27
73-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
529-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-21
13 ಮಂದಿ ಶನಿವಾರ ಗುಣಮುಖರಾದವರು
84-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ