ಕಾಸರಗೋಡು, ಅ.10 (DaijiworlNews/HR): ಜಿಲ್ಲೆಯಲ್ಲಿ ಭಾನುವಾರ 155 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,238 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10, 622 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,35,351 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,33,001 ಮಂದಿ ಗುಣಮುಖರಾಗಿ, ಒಟ್ಟು 532 ಮಂದಿ ಮೃತಪಟ್ಟಿದ್ದಾರೆ.