ಕಾಸರಗೋಡು, ಅ.11 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 166 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 78 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,259 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9, 788 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,35,672 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,33,295 ಮಂದಿ ಗುಣಮುಖರಾಗಿದ್ದಾರೆ.