ಮಂಗಳೂರು, ಅ. 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 38 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 15 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-38
90-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
445-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-15
29 ಮಂದಿ ಇಂದು ಗುಣಮುಖರಾದವರು
176-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ