ಕಾಸರಗೋಡು, ಅ.12 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 93 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 158 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,191 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,667 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,35,765 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,33,453 ಮಂದಿ ಗುಣಮುಖರಾಗಿದ್ದಾರೆ.