ಮಂಗಳೂರು, ಅ. 12 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 27 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 17 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-27
64-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
405-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ಮೂವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-17
33 ಮಂದಿ ಇಂದು ಗುಣಮುಖರಾದವರು
160-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ